Friday, 8 June 2018

101 GK question answers for you :

101 GK question answers for you :
1) ಕರ್ನಾಟಕದ ಏಕೈಕ ಪ್ರಧಾನ ಬಂದರು ಯಾವುದು?
* ನವ ಮಂಗಳೂರು.

2) ಜಗತ್ತಿನ ಅತ್ಯಂತ ಚಿಕ್ಕ ಹಾಗೂ ದ್ವೀಪ ಖಂಡ ಯಾವುದು?
* ಆಸ್ಟ್ರೇಲಿಯಾ.

3) 1952 ರಲ್ಲಿ ಪ್ರಾರಂಭಗೊಂಡು 1955 ರಲ್ಲಿ ಕಾರ್ಯಾರಂಭಗೊಂಡ ಬಂದರು ಯಾವುದು?
* ಕಾಂಡ್ಲಾ ಬಂದರು. (ಗುಜರಾತ್).

4) ಆಸ್ಟ್ರೇಲಿಯಾ ಖಂಡದಲ್ಲಿರುವ ಒಟ್ಟು ರಾಷ್ಟ್ರಗಳ ಸಂಖ್ಯೆ ಎಷ್ಟು?
* 14.

5) ಯಾವ ಬಂದರನ್ನು ಜವಾಹರ್ ಲಾಲ್ ನೆಹರು ಬಂದರು ಎನ್ನುವರು?
* ನವಾಶೇವಾ ಬಂದರು.

6) ಕರ್ನಾಟಕದ ಹೆಬ್ಬಾಗಿಲು ಎಂದು ಯಾವ ಬಂದರನ್ನು ಕರೆಯುತ್ತಾರೆ?
* ನವ ಮಂಗಳೂರು.

7) ವಿಸ್ತೀರ್ಣದಲ್ಲಿ ಅತಿ ಚಿಕ್ಕ ರಾಜ್ಯ ಯಾವುದು?
* ಗೋವಾ.

8) ಗ್ರೇಟ್ ಬ್ಯಾರಿಯರ್ ರೀಫ್ ಯಾವ ಖಂಡದಲ್ಲಿದೆ?
* ಆಸ್ಟ್ರೇಲಿಯಾ.

9) ಭಾರತ ಮತ್ತು ಅಫ್ಘಾನಿಸ್ಥಾನಕ್ಕೆ ಸಂಬಂಧಿಸಿದ ಗಡಿರೇಖೆ ಯಾವುದು?
* ಡ್ಯೂರಾಂಡ್.

10) ಜನಸಂಖ್ಯೆಯಲ್ಲಿ ಅತಿ ಚಿಕ್ಕ ರಾಜ್ಯ ಯಾವುದು?
* ಸಿಕ್ಕಿಂ.

11) ಮೌಂಟ್ ಎವರೆಸ್ಟ್ ಏರಿದ ಮೊಟ್ಟ ಮೊದಲ ಭಾರತೀಯ ಮಹಿಳೆ ಯಾರು?
* ಬಚೇಂದ್ರಿಪಾಲ್.

12) ಯಾವ ಖಂಡ ಆರ್ಟಿಸಿಯನ್ ಬಾವಿಗಳಿಗೆ ಪ್ರಸಿದ್ಧಿಯಾಗಿದೆ?
* ಆಸ್ಟ್ರೇಲಿಯಾ.

13) ಆಸ್ಟ್ರೇಲಿಯಾ ಖಂಡದ ಅತಿದೊಡ್ಡ ರಾಷ್ಟ್ರ ಯಾವುದು?
* ಆಸ್ಟ್ರೇಲಿಯಾ.

14) ಮೌಂಟ್ ಎವರೆಸ್ಟ್ ನ್ನು ನೇಪಾಳದಲ್ಲಿ ----- ಎಂದು ಕರೆಯುತ್ತಾರೆ?
* ಸಾಗರಮಾತಾ.

15) ಕೆ2 ಯಾವ ಶ್ರೇಣಿಯಲ್ಲಿದೆ?
* ಕಾರಾಕೋರಂ.

16) ಕಾಂಚನಜುಂಗಾ ಯಾವ ರಾಜ್ಯದಲ್ಲಿದೆ?
* ಸಿಕ್ಕಿಂ.

17) ಕೊಲ್ಕತ್ತಾ ಬಂದರು ಯಾವ ನದಿ ದಂಡೆಯಲ್ಲಿ ಸ್ಥಾಪನೆಯಾಗಿದೆ?
* ಹೂಗ್ಲಿ.

18) ಊಲಾರ್ ಸರೋವರ ಯಾವ ರಾಜ್ಯದಲ್ಲಿದೆ?
* ಜಮ್ಮು ಮತ್ತು ಕಾಶ್ಮೀರ.

19) ದಾಲ್ ಸರೋವರ ಯಾವ ರಾಜ್ಯದಲ್ಲಿದೆ?
* ಜಮ್ಮು ಮತ್ತು ಕಾಶ್ಮೀರ.

20) ಕಾಮರಾಜ್ ಬಂದರಿನ ಇನ್ನೊಂದು ಹೆಸರೇನು?
* ಎನ್ನೋರ್ ಬಂದರು.

21) ಪ್ರಪಂಚದ ಮೂರನೆಯ ಎತ್ತರವಾದ ಶಿಖರ ಯಾವುದು?
* ಕಾಂಚನಜುಂಗಾ.

22) ಭಾರತದ ಅತ್ಯಂತ ಎತ್ತರದ ಶಿಖರ ಯಾವುದು?
* ಕೆ2.

23) ಮೌಂಟ್ ಎವರೆಸ್ಟ್ ಏರಿದ ಜಗತ್ತಿನ ಅತ್ಯಂತ ಕಿರಿಯ ಬಾಲಕ ಯಾರು?
* ಜೋರ್ಡಾನ್ ರೋಮಿರೋ.

24) ಪಾಕ್ ಜಲಸಂಧಿ ಯಾವ ಎರಡು ರಾಷ್ಟ್ರಗಳಿಗೆ ಸಂಬಂಧಿಸಿದೆ?
* ಭಾರತ ಮತ್ತು ಶ್ರೀಲಂಕಾ.

25) ವಿಸ್ತಿರ್ಣದಲ್ಲಿ ಅತ್ಯಂತ ದೊಡ್ಡ ರಾಜ್ಯ ಯಾವುದು?
* ರಾಜಸ್ಥಾನ.

26) ಜನಸಂಖ್ಯೆಯಲ್ಲಿ ಅತ್ಯಂತ ದೊಡ್ಡ ರಾಜ್ಯ ಯಾವುದು?
* ಉತ್ತರಪ್ರದೇಶ.

27) ಮ್ಯಾಕ್ ಮೋಹನ್ ರೇಖೆ ಯಾವ ರಾಷ್ಟ್ರಗಳಿಗೆ ಸಂಬಂಧಿಸಿದೆ?
* ಭಾರತ ಮತ್ತು ಚೀನಾ.

28) 12 ನಾಟಿಕಲ್ ಎಂದರೆ ----.
* 22.2 ಕಿ.ಮೀ.

29) ತಮಿಳುನಾಡಿನ ಚಿದಂಬರ ಜಿಲ್ಲೆಯಲ್ಲಿರುವ ಬಂದರು ಯಾವುದು?
* ಟುಟಿಕೋರಿನ್.

30) ದೇಶದ ಅತ್ಯಂತ ಪುರಾತನ ಬಂದರುಗಳಲ್ಲಿ ಎರಡನೆಯದು ಯಾವುದು?
* ಚೆನ್ನೈ ಬಂದರು.

31) ಭಾರತದ 13 ನೆಯ ಬಂದರು ಯಾವುದು?
* ಎನ್ನೋರ್ ಬಂದರು.

32) ಲೋಕ್ಟಕ್ ಸರೋವರ ಯಾವ ರಾಜ್ಯದಲ್ಲಿದೆ?
* ಮಣಿಪುರ.

33) ಭಾರತದ ಅತ್ಯಂತ ದೊಡ್ಡ ಸಿಹಿ ಹಾಗೂ ಶುದ್ಧ ನೀರಿನ ಸರೋವರ ಯಾವುದು?
* ಊಲಾರ್ ಸರೋವರ.

34) ಖಾಸಿ, ಗಾರೋ, ಜೈಂತಿಯಾ ಬೆಟ್ಟಗಳು ಯಾವ ರಾಜ್ಯದಲ್ಲಿ ಕಂಡು ಬರುತ್ತವೆ?
* ಮೇಘಾಲಯ.

35) ಪಟಕಾಯಿಬಮ್ ಬೆಟ್ಟ ಕಂಡು ಬರುವುದು ಯಾವ ರಾಜ್ಯದಲ್ಲಿ?
* ಅರುಣಾಚಲಪ್ರದೇಶ.

36) ಚಳಿಗಾಲದಲ್ಲಿ ಹೆಪ್ಪುಗಟ್ಟುವ ಸರೋವರ ಯಾವುದು?
* ದಾಲ್ ಸರೋವರ.

37) ದೇಶದ ಮೊದಲ ಖಾಸಗಿ ಬಂದರು ಯಾವುದು?
* ಎನ್ನೋರ್ ಬಂದರು.

38) ಪಾರಾದೀಪ್ ಬಂದರು ಯಾವ ರಾಜ್ಯದಲ್ಲಿದೆ?
* ಒಡಿಶಾ.

39) ಕೋಲ್ಕತ್ತಾ ಬಂದರಿನ ಉಪಬಂದರು ಹಾಲ್ಡಿಯಾ ಸ್ಥಾಪನೆಯಾದದ್ದು ಯಾವಾಗ?
* 1978 ರಲ್ಲಿ.

40) ರಾಡ್ ಕ್ಲಿಪ್ ರೇಖೆಯನ್ನು ಗುರುತಿಸಿದವರು ಯಾರು?
* ಸರ್ ಸಿರಿಯಲ್ ರಾಡ್ ಕ್ಲಿಪ್.

41) ಮೌಂಟ್ ಎವರೆಸ್ಟ್ ನ ಎತ್ತರವೆಷ್ಟು?
* 8848 ಮೀ.

42) ಭಾರತದ ದೊಡ್ಡ ಪ್ರವಾಸಿಗರ ಆಕರ್ಷಣೀಯ ಸರೋವರ ಯಾವುದು?
* ದಾಲ್ ಸರೋವರ.

43) ಮಿಜೋ ಬೆಟ್ಟಗಳು ಯಾವ ರಾಜ್ಯದಲ್ಲಿ ಕಂಡು ಬರುತ್ತವೆ?
* ಮಿಜೋರಾಂ.

44) ಡ್ಯೂರಾಂಡ್ ರೇಖೆಯನ್ನು ಗುರುತಿಸಿದವರು ಯಾರು?
* ಮಾರ್ಟಿಮರ್ ಡ್ಯೂರಾಂಡ್.

45) ಮಿಕಿರ್ ಬೆಟ್ಟಗಳು ಕಂಡು ಬರುವ ರಾಜ್ಯ ಯಾವುದು?
* ಅಸ್ಸಾಂ.

46) ಭಾರತದ ಉತ್ತರದ ಅಂಚನ್ನು ಜಮ್ಮು ಮತ್ತು ಕಾಶ್ಮೀರದ ----- ಎಂದು ಗುರುತಿಸವಾಗಿದೆ?
* ಇಂದಿರಾ ಕೋಲ್.

47) ಆಸ್ಟ್ರೇಲಿಯಾ ಖಂಡದ ಅತಿ ಚಿಕ್ಕ ರಾಷ್ಟ್ರ ಯಾವುದು?
* ನೌರು.

48) ಚಿಲ್ಕ್ ಸರೋವರ ಯಾವ ರಾಜ್ಯದಲ್ಲಿದೆ?
* ಒರಿಸ್ಸಾ.

49) ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಎಲ್ಲಿದೆ?
* ಮೈಸೂರು/ಕೊಡಗು.

50) ರುದ್ರ ಸಾಗರ ಸರೋವರ ಎಲ್ಲಿದೆ?
* ತ್ರೀಪುರ.

51) ವಿಶ್ವ ಹವಾಮಾನ ದಿನವನ್ನು ಯಾವಾಗ ಆಚರಿಸಲಾಗುತ್ತದೆ?
* ಮಾರ್ಚ್ 23

53)ಹೈದರಾಲಿ ಯ ಬಿರುದು - - - ಫತೆ ಹೈದರ್ ಬಹದ್ದೂರ್.

54)ಒಂದನೇ ಆಂಗ್ಲೋ ಮೈಸೂರು ಯುದ್ಧh  ಯಾವ ಒಪ್ಪಂದದೊಂದಿಗೆ ಅಂತ್ಯಗೊಂಡಿತು? - - - ಮದ್ರಾಸ್ ಒಪ್ಪಂದ. 1769.

55)2 ನೇ ಆಂಗ್ಲೋ ಮೈಸೂರು ಯುದ್ಧದ ಸಮಯದಲ್ಲಿದ್ದ ಬ್ರಿಟಿಷ್ ಗವರ್ನರ್ ಜನರಲ್ - - - ವಾರನ್ ಹೇಸ್ಟಿಂಗ್ಸ್.

56)  3ನೇ ಆಂಗ್ಲೋ ಮೈಸೂರು ಯುದ್ಧದ ಸಮಯದಲ್ಲಿ ಇದ್ದ ಬ್ರಿಟಿಷ್ ಗವರ್ನರ್ ಜನರಲ್ - - - ಕಾರ್ನವಾಲೀಸ್.

57) 4ನೇ ಆಂಗ್ಲೋ ಮೈಸೂರು ಯುದ್ಧದ ಸಮಯದಲ್ಲಿ ಇದ್ದ ಬ್ರಿಟಿಷ್ ಗವರ್ನರ್ ಜನರಲ್ - - - - -ಲಾರ್ಡ್ ವೆಲ್ಲೆಸ್ಲಿ.

58) ಸಹಾಯಕ ಸೈನ್ಯ ಪದ್ಧತಿಯನ್ನು ಜಾರಿಗೆ ತಂದವರು - - - - ಲಾರ್ಡ್ ವೆಲ್ಲೆಸ್ಲಿ.

59) ಸಹಾಯಕ ಸೈನ್ಯ ಪದ್ಧತಿಗೆ ಸೇರಿದ ಮೊದಲ ದೇಶೀಯ ರಾಜ - - - ಹೈದರಾಬಾದ್ ನಿಜಾಮ.

60)ಅಭಿನವ ಕಾಳಿದಾಸ - - - ಬಸಪ್ಪ ಶಾಸ್ತ್ರಿ.

61) ಮೈಸೂರಿನ ಪ್ರಥಮ ಬ್ರಿಟಿಷ್ ರೆಸಿಡೆಂಟ್ - - - ಸರ್ ಬ್ಯಾರಿಕ್ಲೋಸ್.

62)ಮೈಸೂರು ಸಂಸ್ಥಾನದಲ್ಲಿ ಕಮಿಷನರ್ ಆಳ್ವಿಕೆ ಪ್ರಾರಂಭವಾಗಿದ್ದು- - - - 1831.

63)ರಾಜಧಾನಿಯನ್ನು ಮೈಸೂರಿನಿಂದ ಬೆಂಗಳೂರಿಗೆ ವರ್ಗಾಯಿಸಿದವರು - - - - ಮಾರ್ಕ ಕಬ್ಬನ್.

64)ಅಠಾರ ಕಛೇರಿಯನ್ನು ರದ್ದು ಮಾಡಿದವರು - - - ಮಾರ್ಕ ಕಬ್ಬನ್.

No comments:

Post a Comment

ರಾಷ್ಟೀಯ ಆದಾಯ' ಎಂದರೇನು

☀️  *'ರಾಷ್ಟೀಯ ಆದಾಯ' ಎಂದರೇನು?* *— ' ಒಂದು ದೇಶದಲ್ಲಿ ಒಂದು ಗೊತ್ತಾದ ವರ್ಷದಲ್ಲಿ ಉತ್ಪಾದನೆಯಾದ ಎಲ್ಲ ಅಂತಿಮ ಸರಕು ಮತ್ತು ಸೇವೆಗಳ ಸಮಗ್ರ ಹಣ ಮೌಲ್...